Home Bibles ಯೋಹಾನ 8:10 · ಕನ್ನಡ ಬೈಬಲ್
ಯೋಹಾನ 8:10 · ಕನ್ನಡ ಬೈಬಲ್

ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.

Cross references

ಯೆಶಾಯ 41:11

ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;

Interlinear

Choose Theme