Home Bibles ಯೋಹಾನ 9:12 · ಕನ್ನಡ ಬೈಬಲ್
ಯೋಹಾನ 9:12 · ಕನ್ನಡ ಬೈಬಲ್

ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;

Cross references

ನಿರ್ಗಮಕಾಂಡ 2:18

ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.

ಯೋಹಾನ 5:11

ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.

ಯೋಹಾನ 7:11

ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.

Interlinear

Choose Theme