Home Bibles ಯೋಹಾನ 9:15 · ಕನ್ನಡ ಬೈಬಲ್
ಯೋಹಾನ 9:15 · ಕನ್ನಡ ಬೈಬಲ್

ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.

Cross references

ಯೋಹಾನ 9:10

ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು

ಯೋಹಾನ 9:26

ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ

Interlinear

Choose Theme