Home Bibles ಯೋಹಾನ 9:27 · ಕನ್ನಡ ಬೈಬಲ್
ಯೋಹಾನ 9:27 · ಕನ್ನಡ ಬೈಬಲ್

ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.

Cross references

ಲೂಕ 22:67

ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;

ಯೋಹಾನ 9:10

ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು

Interlinear

Choose Theme