Home Bibles ☰ Books ಯೋನ 3:1 · ಕನ್ನಡ ಬೈಬಲ್
ಯೋನ 3:1 · ಕನ್ನಡ ಬೈಬಲ್

ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು,

Cross references

ಯೆರೆಮಿಯ 28:8

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.

ಯೋನ 1:1

ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.

ಯೋಹಾನ 21:15

ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ

Interlinear

Choose Theme