Home Bibles ☰ Books ಯೋನ 4:10 · ಕನ್ನಡ ಬೈಬಲ್
ಯೋನ 4:10 · ಕನ್ನಡ ಬೈಬಲ್

ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.

Cross references

ಆದಿಕಾಂಡ 17:12

ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ

1 ಸಮುವೇಲ 20:31

ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.

Interlinear

Choose Theme