Home Bibles ☰ Books ಯೆಹೋಶುವ 1:12 · ಕನ್ನಡ ಬೈಬಲ್
ಯೆಹೋಶುವ 1:12 · ಕನ್ನಡ ಬೈಬಲ್

ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ --

Cross references

ಅಂಕೆಗಳ ಪುಸ್ತಕ 32:20

ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ

ಯೆಹೋಶುವ 22:1

ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--

1 ದಿನವೃತ್ತಾಂತ 5:18

ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.

1 ದಿನವೃತ್ತಾಂತ 26:32

ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.

Interlinear

Choose Theme