Home Bibles ಯೆಹೋಶುವ 1:3 · ಕನ್ನಡ ಬೈಬಲ್
ಯೆಹೋಶುವ 1:3 · ಕನ್ನಡ ಬೈಬಲ್

ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.

Cross references

ದ್ವಿತೀಯೋಪದೇಶಕಾಂಡ 11:24

ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.

ಯೆಹೋಶುವ 14:9

ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.

ತೀತ 1:2

ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು

Interlinear

Choose Theme