ಯೆಹೋಶುವ 10:17 · ಕನ್ನಡ ಬೈಬಲ್
ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
Cross references
ಯೆಹೋಶುವ 8:23
ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.