Home Bibles ಯೆಹೋಶುವ 10:21 · ಕನ್ನಡ ಬೈಬಲ್
ಯೆಹೋಶುವ 10:21 · ಕನ್ನಡ ಬೈಬಲ್

ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್‌ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.

Cross references

ನಿರ್ಗಮಕಾಂಡ 11:7

ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್‌ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.

ಯೆಶಾಯ 54:17

ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.

ಯೆಶಾಯ 57:4

ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?

Interlinear

Choose Theme