Home Bibles ☰ Books ಯೆಹೋಶುವ 10:22 · ಕನ್ನಡ ಬೈಬಲ್
ಯೆಹೋಶುವ 10:22 · ಕನ್ನಡ ಬೈಬಲ್

ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.

Cross references

ಯೆಹೋಶುವ 8:23

ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.

ಯೆಹೋಶುವ 10:18

ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.

1 ಸಮುವೇಲ 15:32

ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.

Interlinear

Choose Theme