Home Bibles ☰ Books ಯೆಹೋಶುವ 10:34 · ಕನ್ನಡ ಬೈಬಲ್
ಯೆಹೋಶುವ 10:34 · ಕನ್ನಡ ಬೈಬಲ್

ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ

Cross references

ಯೆಹೋಶುವ 10:3

ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--

ಯೆಹೋಶುವ 12:12

ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು;

ಯೆಹೋಶುವ 15:39

ಲಾಕೀಷ್‌, ಬೊಚ್ಕತ್‌, ಎಗ್ಲೋನ್‌

Interlinear

Choose Theme