ಯೆಹೋಶುವ 10:38 · ಕನ್ನಡ ಬೈಬಲ್
ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ
Cross references
ಯೆಹೋಶುವ 12:13
ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು;
ಯೆಹೋಶುವ 15:15
ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ
ಯೆಹೋಶುವ 15:49
ದನ್ನಾ, ದೆಬೀರ್ ಎಂಬ ಕಿರ್ಯತ್‌ಸನ್ನಾ,
ಯೆಹೋಶುವ 21:15
ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ
ನ್ಯಾಯಾಧಿಪತಿಗಳು 1:11
ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್ ಎಂಬ ಹೆಸ ರಿತ್ತು.