Home Bibles ☰ Books ಯೆಹೋಶುವ 11:10 · ಕನ್ನಡ ಬೈಬಲ್
ಯೆಹೋಶುವ 11:10 · ಕನ್ನಡ ಬೈಬಲ್

ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.

Cross references

ಯೆಹೋಶುವ 11:1

ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ

ನ್ಯಾಯಾಧಿಪತಿಗಳು 4:2

ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.

Interlinear

Choose Theme