Home Bibles ಯೆಹೋಶುವ 11:13 · ಕನ್ನಡ ಬೈಬಲ್
ಯೆಹೋಶುವ 11:13 · ಕನ್ನಡ ಬೈಬಲ್

ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್‌ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು.

Cross references

ಯೆಹೋಶುವ 24:13

ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.

ಯೆರೆಮಿಯ 30:18

ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.

Interlinear

Choose Theme