Home Bibles ☰ Books ಯೆಹೋಶುವ 11:18 · ಕನ್ನಡ ಬೈಬಲ್
ಯೆಹೋಶುವ 11:18 · ಕನ್ನಡ ಬೈಬಲ್

ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು.

Cross references

ಯೆಹೋಶುವ 11:23

ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.

ಯೆಹೋಶುವ 14:7

ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.

Interlinear

Choose Theme