Home Bibles ☰ Books ಯೆಹೋಶುವ 12:10 · ಕನ್ನಡ ಬೈಬಲ್
ಯೆಹೋಶುವ 12:10 · ಕನ್ನಡ ಬೈಬಲ್

ಯೆರೂಸಲೇಮಿನ ಅರಸನು ಒಬ್ಬನು; ಹೆಬ್ರೋನಿನ ಅರಸನು ಒಬ್ಬನು;

Cross references

ಯೆಹೋಶುವ 10:3

ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--

ಯೆಹೋಶುವ 10:23

ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.

ಯೆಹೋಶುವ 10:36

ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ

Interlinear

Choose Theme