Home Bibles ☰ Books ಯೆಹೋಶುವ 12:11 · ಕನ್ನಡ ಬೈಬಲ್
ಯೆಹೋಶುವ 12:11 · ಕನ್ನಡ ಬೈಬಲ್

ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;

Cross references

ಯೆಹೋಶುವ 10:3

ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--

ಯೆಹೋಶುವ 10:31

ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.

Interlinear

Choose Theme