Home Bibles ಯೆಹೋಶುವ 12:13 · ಕನ್ನಡ ಬೈಬಲ್
ಯೆಹೋಶುವ 12:13 · ಕನ್ನಡ ಬೈಬಲ್

ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು;

Cross references

ಯೆಹೋಶುವ 10:3

ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--

ಯೆಹೋಶುವ 10:38

ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ

ಯೆಹೋಶುವ 10:39

ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.

ಯೆಹೋಶುವ 15:36

ಅದುಲ್ಲಾಮ್‌, ಸೋಕೋ, ಅಜೇಕಾ, ಶಾರಯಿಮ್‌, ಅದೀತಯಿಮ್‌, ಗೆದೇರಾ, ಗೆದೆರೋತಯಿಮ್‌ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;

Interlinear

Choose Theme