ಯೆಹೋಶುವ 13:23 · ಕನ್ನಡ ಬೈಬಲ್
ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
Cross references
ನಿರ್ಗಮಕಾಂಡ 6:14
ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
ಯೆಹೆಜ್ಕೇಲ 48:6
ಎಫ್ರಾ ಯಾಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೆ ರೂಬೇನ್‌ಗೆ ಒಂದು ಭಾಗ.