Home Bibles ☰ Books ಯೆಹೋಶುವ 13:24 · ಕನ್ನಡ ಬೈಬಲ್
ಯೆಹೋಶುವ 13:24 · ಕನ್ನಡ ಬೈಬಲ್

ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.

Cross references

ಆದಿಕಾಂಡ 35:26

ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್‌ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.

ಅಂಕೆಗಳ ಪುಸ್ತಕ 32:34

ಆಗ ಗಾದನ ಮಕ್ಕಳು ದೀಬೋನ್‌, ಅಟಾರೋತ್‌, ಆರೋಯೇರ್‌,

1 ದಿನವೃತ್ತಾಂತ 5:16

ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.

ಯೆಹೆಜ್ಕೇಲ 48:27

ಜೆಬು ಲೋನ್‌ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.

Interlinear

Choose Theme