Home Bibles ☰ Books ಯೆಹೋಶುವ 13:32 · ಕನ್ನಡ ಬೈಬಲ್
ಯೆಹೋಶುವ 13:32 · ಕನ್ನಡ ಬೈಬಲ್

ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.

Cross references

ಯೆಹೋಶುವ 14:3

ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;

Interlinear

Choose Theme