Home Bibles ☰ Books ಯೆಹೋಶುವ 14:5 · ಕನ್ನಡ ಬೈಬಲ್
ಯೆಹೋಶುವ 14:5 · ಕನ್ನಡ ಬೈಬಲ್

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.

Cross references

ನಿರ್ಗಮಕಾಂಡ 12:28

ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.

ಅಂಕೆಗಳ ಪುಸ್ತಕ 35:1

ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--

ಯೆಹೋಶುವ 18:10

ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್‌ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.

ಯೆಹೋಶುವ 21:2

ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.

Interlinear

Choose Theme