Home Bibles ☰ Books ಯೆಹೋಶುವ 15:15 · ಕನ್ನಡ ಬೈಬಲ್
ಯೆಹೋಶುವ 15:15 · ಕನ್ನಡ ಬೈಬಲ್

ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್‌ ಸೇಫರ್‌ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ

Cross references

ಯೆಹೋಶುವ 10:3

ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--

ಯೆಹೋಶುವ 10:38

ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ

ನ್ಯಾಯಾಧಿಪತಿಗಳು 1:11

ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್‌ ಎಂಬ ಹೆಸ ರಿತ್ತು.

Interlinear

Choose Theme