Home Bibles ಯೆಹೋಶುವ 15:20 · ಕನ್ನಡ ಬೈಬಲ್
ಯೆಹೋಶುವ 15:20 · ಕನ್ನಡ ಬೈಬಲ್

ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--

Cross references

ಆದಿಕಾಂಡ 49:8

ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.

ದ್ವಿತೀಯೋಪದೇಶಕಾಂಡ 33:7

ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.

Interlinear

Choose Theme