Home Bibles ಯೆಹೋಶುವ 15:23 · ಕನ್ನಡ ಬೈಬಲ್
ಯೆಹೋಶುವ 15:23 · ಕನ್ನಡ ಬೈಬಲ್

ಕೇದೆಷ್‌, ಹಾಚೋರ್‌, ಇತ್ನಾನ್‌,

Cross references

ಅಂಕೆಗಳ ಪುಸ್ತಕ 33:37

ಕಾದೇಶಿನಿಂದ ಹೊರಟು ಎದೋಮ್‌ ದೇಶದ ಅಂಚಿನಲ್ಲಿರುವ ಹೋರ್‌ ಗುಡ್ಡದಲ್ಲಿ ಇಳಿದುಕೊಂಡರು.

ದ್ವಿತೀಯೋಪದೇಶಕಾಂಡ 1:19

ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

ಯೆಹೋಶುವ 12:22

ಕೆದೆಷಿನ ಅರಸನು ಒಬ್ಬನು; ಕರ್ಮೆಲ್‌ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;

Interlinear

Choose Theme