Home Bibles ಯೆಹೋಶುವ 15:24 · ಕನ್ನಡ ಬೈಬಲ್
ಯೆಹೋಶುವ 15:24 · ಕನ್ನಡ ಬೈಬಲ್

ಜೀಫ್‌, ಟೆಲೆಮ್‌, ಬೆಯಾಲೋತ್‌,

Cross references

1 ಸಮುವೇಲ 15:4

ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.

1 ಸಮುವೇಲ 23:14

ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್‌ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.

1 ಸಮುವೇಲ 23:19

ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?

1 ಸಮುವೇಲ 23:24

ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.

1 ದಿನವೃತ್ತಾಂತ 2:42

ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.

ಕೀರ್ತನೆಗಳು 54:1

ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.

Interlinear

Choose Theme