Home Bibles ಯೆಹೋಶುವ 15:28 · ಕನ್ನಡ ಬೈಬಲ್
ಯೆಹೋಶುವ 15:28 · ಕನ್ನಡ ಬೈಬಲ್

ಹಚರ್‌ಷೊವಾಲ್‌, ಬೇರ್ಷೆಬ, ಬಿಜ್ಯೋತ್ಯಾ

Cross references

ಆದಿಕಾಂಡ 21:14

ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.

ಆದಿಕಾಂಡ 21:31

ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.

ಆದಿಕಾಂಡ 26:33

ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.

ಯೆಹೋಶುವ 19:2

ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ,

1 ದಿನವೃತ್ತಾಂತ 4:28

ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ

ನೆಹೆಮ್ಯ 11:27

ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ

Interlinear

Choose Theme