ಯೆಹೋಶುವ 15:32 · ಕನ್ನಡ ಬೈಬಲ್
ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.
Cross references
ಅಂಕೆಗಳ ಪುಸ್ತಕ 34:11
ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
ಯೆಹೋಶುವ 19:6
ಭೇತ್‌ಲೆ ಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಅವುಗಳ ಗ್ರಾಮಗಳು
ಯೆಹೋಶುವ 21:16
ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
ನೆಹೆಮ್ಯ 11:29
ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ
ಜೆಕರ್ಯ 14:10
ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.