Home Bibles ಯೆಹೋಶುವ 15:5 · ಕನ್ನಡ ಬೈಬಲ್
ಯೆಹೋಶುವ 15:5 · ಕನ್ನಡ ಬೈಬಲ್

ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;

Cross references

ಅಂಕೆಗಳ ಪುಸ್ತಕ 34:10

ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.

ಅಂಕೆಗಳ ಪುಸ್ತಕ 34:12

ಅಲ್ಲಿಂದ ಮೇರೆಯು ಯೊರ್ದನ್‌ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.

ಯೆಹೋಶುವ 18:15

ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್‌ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು

Interlinear

Choose Theme