Home Bibles ☰ Books ಯೆಹೋಶುವ 15:54 · ಕನ್ನಡ ಬೈಬಲ್
ಯೆಹೋಶುವ 15:54 · ಕನ್ನಡ ಬೈಬಲ್

ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್‌ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ.

Cross references

ಆದಿಕಾಂಡ 23:2

ಸಾರಳು ಕಾನಾನ್‌ ದೇಶದಲ್ಲಿರುವ ಹೆಬ್ರೋನ್‌ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.

ಯೆಹೋಶುವ 14:15

ಹೆಬ್ರೋನಿನ ಹೆಸರು ಮೊದಲು ಕಿರ್ಯತ್‌ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.

ಯೆಹೋಶುವ 15:13

ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.

Interlinear

Choose Theme