Home Bibles ಯೆಹೋಶುವ 15:56 · ಕನ್ನಡ ಬೈಬಲ್
ಯೆಹೋಶುವ 15:56 · ಕನ್ನಡ ಬೈಬಲ್

ಇಜ್ರೇಲ್‌, ಯೊಗ್ದೆಯಾಮ್‌, ಜನೋಹ,

Cross references

ಯೆಹೋಶುವ 17:16

ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್‌ಷೆಯಾನ್‌ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.

ಯೆಹೋಶುವ 19:18

ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್‌, ಶೂನೇಮ್‌,

1 ಸಮುವೇಲ 25:43

ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್‌ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.

1 ದಿನವೃತ್ತಾಂತ 3:1

ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,

1 ದಿನವೃತ್ತಾಂತ 4:18

ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.

ನೆಹೆಮ್ಯ 3:13

ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.

Interlinear

Choose Theme