Home Bibles ಯೆಹೋಶುವ 15:58 · ಕನ್ನಡ ಬೈಬಲ್
ಯೆಹೋಶುವ 15:58 · ಕನ್ನಡ ಬೈಬಲ್

ಹಲ್ಹೂಲ್‌, ಬೇತ್‌ಚೂರ್‌, ಗೆದೋರ್‌,

Cross references

1 ದಿನವೃತ್ತಾಂತ 2:45

ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.

1 ದಿನವೃತ್ತಾಂತ 4:18

ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.

1 ದಿನವೃತ್ತಾಂತ 4:39

ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.

1 ದಿನವೃತ್ತಾಂತ 12:7

ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ.

2 ದಿನವೃತ್ತಾಂತ 11:7

ಬೇತ್ಚೂರ ಸೋಕೋ

Interlinear

Choose Theme