Home Bibles ☰ Books ಯೆಹೋಶುವ 15:6 · ಕನ್ನಡ ಬೈಬಲ್
ಯೆಹೋಶುವ 15:6 · ಕನ್ನಡ ಬೈಬಲ್

ಅಲ್ಲಿಂದ ಬೇತ್‌ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್‌ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ

Cross references

ಯೆಹೋಶುವ 18:17

ಅಲ್ಲಿಂದ ಉತ್ತರಕ್ಕೆ ಹೋಗಿ ಏನ್‌ಷೆಮೆಸ್‌ಗೂ ಅಲ್ಲಿಂದ ಅದುವಿಾಮ್‌ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ

ಯೆಹೋಶುವ 18:19

ಅಲ್ಲಿಂದ ಆ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.

Interlinear

Choose Theme