Home Bibles ಯೆಹೋಶುವ 15:62 · ಕನ್ನಡ ಬೈಬಲ್
ಯೆಹೋಶುವ 15:62 · ಕನ್ನಡ ಬೈಬಲ್

ನಿಬ್ಷಾನ್‌, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

Cross references

1 ಸಮುವೇಲ 23:29

ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.

1 ಸಮುವೇಲ 24:1

ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.

2 ದಿನವೃತ್ತಾಂತ 20:2

ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್‌ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.

ಪರಮಗೀತ 1:14

ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.

Interlinear

Choose Theme