Home Bibles ಯೆಹೋಶುವ 16:6 · ಕನ್ನಡ ಬೈಬಲ್
ಯೆಹೋಶುವ 16:6 · ಕನ್ನಡ ಬೈಬಲ್

ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್‌ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ

Cross references

ಯೆಹೋಶುವ 17:7

ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.

ಯೆಹೋಶುವ 18:1

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.

Interlinear

Choose Theme