Home Bibles ಯೆಹೋಶುವ 16:8 · ಕನ್ನಡ ಬೈಬಲ್
ಯೆಹೋಶುವ 16:8 · ಕನ್ನಡ ಬೈಬಲ್

ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.

Cross references

ಅಂಕೆಗಳ ಪುಸ್ತಕ 34:6

ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.

ಯೆಹೋಶುವ 12:17

ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು;

ಯೆಹೋಶುವ 16:3

ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್‌ಹೋರೋನ್‌ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.

ಯೆಹೋಶುವ 17:7

ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.

ಯೆಹೋಶುವ 17:8

ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು.

ಯೆಹೋಶುವ 17:9

ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು.

ಯೆಹೋಶುವ 19:28

ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು

2 ಸಮುವೇಲ 2:9

ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.

1 ದಿನವೃತ್ತಾಂತ 7:28

ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ

ಯೆಹೆಜ್ಕೇಲ 48:5

ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್‌ಗೆ ಒಂದು ಭಾಗ.

Interlinear

Choose Theme