Home Bibles ಯೆಹೋಶುವ 17:2 · ಕನ್ನಡ ಬೈಬಲ್
ಯೆಹೋಶುವ 17:2 · ಕನ್ನಡ ಬೈಬಲ್

ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.

Cross references

ಅಂಕೆಗಳ ಪುಸ್ತಕ 26:29

ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;

ಅಂಕೆಗಳ ಪುಸ್ತಕ 26:30

ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;

ಅಂಕೆಗಳ ಪುಸ್ತಕ 26:32

ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.

ನ್ಯಾಯಾಧಿಪತಿಗಳು 6:11

ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.

ನ್ಯಾಯಾಧಿಪತಿಗಳು 8:2

ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?

1 ದಿನವೃತ್ತಾಂತ 7:18

ಅವನ ಸಹೋದರಿಯಾದ ಹಮ್ಮೋಲೆಕೆತಳು ಈಷ್ಹೋದನನ್ನೂ ಅಬೀಯೆಜೆರ ನನ್ನೂ ಮಹ್ಲನನ್ನೂ ಹೆತ್ತಳು.

Interlinear

Choose Theme