Home Bibles ಯೆಹೋಶುವ 18:9 · ಕನ್ನಡ ಬೈಬಲ್
ಯೆಹೋಶುವ 18:9 · ಕನ್ನಡ ಬೈಬಲ್

ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.

Cross references

ಅಪೋಸ್ತಲರ ಕೃತ್ಯಗಳು 13:19

ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.

Interlinear

Choose Theme