ಯೆಹೋಶುವ 19:11 · ಕನ್ನಡ ಬೈಬಲ್
ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
Cross references
ಯೆಹೋಶುವ 12:22
ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
1 ಅರಸುಗಳು 4:12
ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್‌ಷೆ ಯಾನ್; ಬೇತ್‌ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
1 ದಿನವೃತ್ತಾಂತ 6:68
ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್‌ಹೋ ರೋನನ್ನೂ ಅದರ ಉಪನಗರಗಳನ್ನೂ,