Home Bibles ☰ Books ಯೆಹೋಶುವ 19:12 · ಕನ್ನಡ ಬೈಬಲ್
ಯೆಹೋಶುವ 19:12 · ಕನ್ನಡ ಬೈಬಲ್

ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್‌ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ

Cross references

ಯೆಹೋಶುವ 19:22

ತಾಬೋಗೆರ್‌ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;

ಯೆಹೋಶುವ 21:28

ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ

ನ್ಯಾಯಾಧಿಪತಿಗಳು 4:6

ಅವಳು ಕೆದೆಷ್‌ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್‌ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್‌ ಬೆಟ್ಟಕ್ಕೆ ಹೋಗು.

ನ್ಯಾಯಾಧಿಪತಿಗಳು 4:12

ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್‌ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.

1 ದಿನವೃತ್ತಾಂತ 6:72

ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,

ಕೀರ್ತನೆಗಳು 89:12

ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.

Interlinear

Choose Theme