Home Bibles ಯೆಹೋಶುವ 19:13 · ಕನ್ನಡ ಬೈಬಲ್
ಯೆಹೋಶುವ 19:13 · ಕನ್ನಡ ಬೈಬಲ್

ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್‌ಹೇಫೆರನ್ನು ಎತ್‌ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು

Cross references

2 ಅರಸುಗಳು 14:25

ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.

Interlinear

Choose Theme