Home Bibles ☰ Books ಯೆಹೋಶುವ 19:17 · ಕನ್ನಡ ಬೈಬಲ್
ಯೆಹೋಶುವ 19:17 · ಕನ್ನಡ ಬೈಬಲ್

ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ

Cross references

ಆದಿಕಾಂಡ 35:23

ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.

ಆದಿಕಾಂಡ 49:14

ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.

ಅಂಕೆಗಳ ಪುಸ್ತಕ 26:55

ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.

1 ಅರಸುಗಳು 4:17

ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು;

ಯೆಹೆಜ್ಕೇಲ 48:25

ಸಿಮೆಯೋನ್‌ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;

ಪ್ರಕಟನೆ 7:7

ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

Interlinear

Choose Theme