Home Bibles ಯೆಹೋಶುವ 19:2 · ಕನ್ನಡ ಬೈಬಲ್
ಯೆಹೋಶುವ 19:2 · ಕನ್ನಡ ಬೈಬಲ್

ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ,

Cross references

ಆದಿಕಾಂಡ 21:31

ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.

ಯೆಹೋಶುವ 15:28

ಹಚರ್‌ಷೊವಾಲ್‌, ಬೇರ್ಷೆಬ, ಬಿಜ್ಯೋತ್ಯಾ

1 ದಿನವೃತ್ತಾಂತ 4:28

ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ

ನೆಹೆಮ್ಯ 11:26

ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ

Interlinear

Choose Theme