Home Bibles ☰ Books ಯೆಹೋಶುವ 19:27 · ಕನ್ನಡ ಬೈಬಲ್
ಯೆಹೋಶುವ 19:27 · ಕನ್ನಡ ಬೈಬಲ್

ಅಲ್ಲಿಂದ ಸೂರ್ಯೋದಯದ ಕಡೆ ಬೇತ್‌ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್‌ ಏಮೆಕ್‌ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ

Cross references

1 ಸಮುವೇಲ 5:2

ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.

1 ಅರಸುಗಳು 9:13

ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್‌ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.

Interlinear

Choose Theme