Home Bibles ☰ Books ಯೆಹೋಶುವ 19:28 · ಕನ್ನಡ ಬೈಬಲ್
ಯೆಹೋಶುವ 19:28 · ಕನ್ನಡ ಬೈಬಲ್

ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು

Cross references

ಆದಿಕಾಂಡ 10:19

ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್‌ ಗೊಮೋರ ಅದ್ಮಾ ಚೆಬೋಯಿಮ್‌ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.

ಯೆಹೋಶುವ 11:8

ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.

ಯೆಹೋಶುವ 21:31

ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

ನ್ಯಾಯಾಧಿಪತಿಗಳು 1:31

ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್‌, ಅಕ್ಜೀಬ್‌, ಹೆಲ್ಬಾ, ಅಫೀಕ್‌, ರೆಹೋಬ್‌ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.

ನ್ಯಾಯಾಧಿಪತಿಗಳು 18:28

ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.

2 ಸಮುವೇಲ 24:6

ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.

2 ಸಮುವೇಲ 24:7

ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.

ಯೆಶಾಯ 23:2

ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.

ಯೆಶಾಯ 23:4

ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.

ಯೆಶಾಯ 23:12

ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್‌ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.

ಯೆಹೆಜ್ಕೇಲ 28:21

ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.

ಯೋಹಾನ 2:1

ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.

ಯೋಹಾನ 2:11

ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.

ಯೋಹಾನ 4:46

ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.

Interlinear

Choose Theme