ಯೆಹೋಶುವ 19:31 · ಕನ್ನಡ ಬೈಬಲ್
ಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು.
Cross references
ಆದಿಕಾಂಡ 49:20
ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
ದ್ವಿತೀಯೋಪದೇಶಕಾಂಡ 33:24
ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
ಯೆಹೆಜ್ಕೇಲ 48:2
ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.