Home Bibles ☰ Books ಯೆಹೋಶುವ 19:33 · ಕನ್ನಡ ಬೈಬಲ್
ಯೆಹೋಶುವ 19:33 · ಕನ್ನಡ ಬೈಬಲ್

ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್‌, ಅದಾಮಿ, ನೆಕೆಬ್‌, ಯಬ್ನೆಯೇಲ್‌, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.

Cross references

ನ್ಯಾಯಾಧಿಪತಿಗಳು 4:11

ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.

Interlinear

Choose Theme