Home Bibles ☰ Books ಯೆಹೋಶುವ 19:34 · ಕನ್ನಡ ಬೈಬಲ್
ಯೆಹೋಶುವ 19:34 · ಕನ್ನಡ ಬೈಬಲ್

ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್‌ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು.

Cross references

ದ್ವಿತೀಯೋಪದೇಶಕಾಂಡ 33:23

ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.

ಯೆಹೋಶುವ 19:12

ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್‌ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ

ಯೆಹೋಶುವ 19:22

ತಾಬೋಗೆರ್‌ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;

Interlinear

Choose Theme