Home Bibles ☰ Books ಯೆಹೋಶುವ 19:36 · ಕನ್ನಡ ಬೈಬಲ್
ಯೆಹೋಶುವ 19:36 · ಕನ್ನಡ ಬೈಬಲ್

ಆದಾಮಾ, ರಾಮಾ, ಹಾಚೋರ್‌,

Cross references

ಯೆಹೋಶುವ 11:1

ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ

ಯೆಹೋಶುವ 11:20

ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.

ಯೆಹೋಶುವ 12:19

ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು;

ಯೆಹೋಶುವ 20:7

ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

Interlinear

Choose Theme